Share This on
ತುಲಾ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.

ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.

ವೃಷಭ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.

ಕುಂಭ: ಅನಿರೀಕ್ಷಿತ ಧನಾಗಮನ. ವಿದ್ಯಾಭ್ಯಾಸದಲ್ಲಿ ಮಕ್ಕಳು ಪ್ರಗತಿ ಸಾಧಿಸುವರು.

ಧನುಸ್ಸು: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.

ವೃಶ್ಚಿಕ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಬಹಳ ಎಚ್ಚರಿಕೆಯಿಂದಿರಿ.

ಕಟಕ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.

ವೃಷಭ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.

ಕುಂಭ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.

ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.