Share This on
ಮೇಷ: ಮನೆಯಲ್ಲಿ ಮಂಗಳಕರ ಕಾರ್ಯ ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.

ಕುಂಭ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

ಸಿಂಹ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ಕಟಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.

ಮೇಷ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವಿರಿ.

ಮಕರ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.

ಧನುಸ್ಸು: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.

ವೃಶ್ಚಿಕ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.